ದೇಶ'ಸ್ಮೃತಿ ಸ್ಥಳ'ದತ್ತ ವಾಜಪೇಯಿ ಪಾರ್ಥೀವ ಶರೀರ; ಮೆರವಣಿಗೆ ಜೊತೆ ನಡೆದು ಸಾಗಿದ ಪ್ರಧಾನಿ ಮೋದಿ
ರಾಜ್ ಘಾಟ್ ಬಳಿ ಇರುವ ರಾಷ್ಟ್ರೀಯ ಸ್ಮೃತಿ ಸ್ಥಳದತ್ತ ಹೊರಟ ಮಾಜಿ ಪ್ರಧಾನಿ ವಾಜಪೇಯಿ ಅವರ ಪಾರ್ಥಿವ ಶರೀರ ಮೆರವಣಿಗೆ ವಾಹನದ ಜೊತೆಗೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಡೆದು ಸಾಗಿದರು.