ಬಾಲಿವುಡ್ಕೊರೋನಾಗೆ ಬಲಿಯಾದ ಬಾಲಿವುಡ್ ಸಂಗೀತ ನಿರ್ದೇಶಕ ವಾಜಿದ್ ಖಾನ್ ತಾಯಿಗೆ ಪಾಸಿಟಿವ್, ಆಸ್ಪತ್ರೆಗೆ ದಾಖಲು
ನಿನ್ನೆಯಷ್ಟೇ ಕೊರೋನಾ ವೈರಸ್ ನಿಂದ ಮೃತಪಟ್ಟ ಬಾಲಿವುಡ್ ನ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ಅವರ ತಾಯಿಗೆ ಈಗ ಮಹಾಮಾರಿ ವಕ್ಕರಿಸಿದ್ದು, ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.