ರಾಜ್ಯಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ವಾಟರ್ ಗೇಮ್ಸ್ ಆರಂಭಕ್ಕೆ ವಿರೋಧ: ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ವಾಟರ್ ಗೇಮ್ಸ್ ಆರಂಭಕ್ಕೆ ಕೊಡಗಿನಲ್ಲಿ ಹಲವರ ವಿರೋಧ ವ್ಯಕ್ತವಾಗಿದೆ. ಕೆಲವು ನಿವಾಸಿಗಳು ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವಂತೆ ಎಚ್ಚರಿಕೆ ನೀಡಿದ್ದಾರೆ.