ರಾಜ್ಯಬೆಂಗಳೂರು ಜಲಕ್ಷಾಮ: ನೀರಿನ ಬೋಗುಣಿಗಳ ಮೂಲಕ ಪಶು-ಪಕ್ಷಿಗಳ ದಾಹ ನೀಗಿಸುತ್ತಿರುವ 'ವಾಟರ್ ಫಾರ್ ವಾಯ್ಸ್ಲೆಸ್' ಸಂಸ್ಥೆ
ಹೆಚ್ಚುತ್ತಿರುವ ಬಿಸಿಲಿನ ತಾಪ, ಕೈ ಕುಡುತ್ತಿರುವ ಮಳೆಯಿಂದಾಗಿ ಬೇಸಿಗೆಯಲ್ಲಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಪ್ರಾಣಿಗಳಿಗೂ ಈ ಸಮಸ್ಯೆ ತಪ್ಪಿದ್ದಲ್ಲ. ಮನುಷ್ಯ ತನ್ನ ಬೇಕು ಬೇಡಗಳನ್ನು ಪೂರೈಸಿಕೊಳ್ಳುವಷ್ಟು ಜಾಣ. ಆದರೆ, ಮೂಕಪ್ರಾಣಿಗಳ ವೇದನೆ ನೀಜಕ್ಕೂ ಶೋಚನೀಯ...