ದೇಶಮುಂಬೈ: ವಾಟರ್ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು
ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಆಹಾರ ವಿಷಪ್ರಾಶನದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.