ದೇಶಹರಿಯಾಣ ಹಿಂಸಾಚಾರ: ಮೋಸ್ಟ್ ವಾಟೆಂಡ್ ಲಿಸ್ಟ್ ಬಿಡುಗಡೆ ಮಾಡಿದ ಪೊಲೀಸರು
ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧ ತೀರ್ಪು ಪ್ರಕಟಗೊಂಡ ಬಳಿಕ ಗುರ್ಮಿತ್ ಬೆಂಬಲಿಗರು ನಡೆಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳ ಪಟ್ಟಿಯನ್ನು...