ವಾಣಿಜ್ಯವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್, ಮೆಟಾ ನೀತಿ ಮುಖ್ಯಸ್ಥ ರಾಜೀವ್ ರಾಜೀನಾಮೆ
ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಮೆಟಾ ಸಾರ್ವಜನಿಕ ನೀತಿ ಮುಖ್ಯಸ್ಥ ರಾಜೀವ್ ಅಗರ್ವಾಲ್ ಅವರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪ್ರಮುಖ ಮೆಟಾ ಮಂಗಳವಾರ...