ರಾಜ್ಯKSRTC ಪ್ರಯಾಣಿಕರಿಗೆ Good News: ಇನ್ಮುಂದೆ ಟಿಕೆಟ್ಗಾಗಿ ಕ್ಯೂ ನಿಲ್ಲಬೇಕಾಗಿಲ್ಲ; WhatsAppನಲ್ಲೇ ಸಿಗಲಿದೆ ಬಸ್ ಟಿಕೆಟ್..!
ನಗರದ ವಿಧಾನಸೌಧದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೀಕರಿಸಿದ ಕೆಎಸ್ಆರ್ಟಿಸಿ ಅವತಾರ್ 2.0 ಮೊಬೈಲ್ ಆ್ಯಪ್ ಹಾಗೂ ವಾಟ್ಸ್ಆ್ಯಪ್ ಟಿಕೆಟ್ ಸೇವೆಗೆ ಚಾಲನೆ ನೀಡಿದರು.