ವಾಟ್ಸಾಪ್ ಸ್ಟೇಟಸ್

ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅವಮಾನ; ಸ್ಟೇಟಸ್ ಹಾಕಿದ್ದ ಮುಸ್ಲಿಂ ಯುವಕನ ಬಂಧನ!
ಯೂಟ್ಯೂಬರ್ ಒಬ್ಬ ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ತನ್ನ ವಾಟ್ಸಾಪ್ ಸ್ಟೇಟಸ್ ಗೆ ಹಾಕಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕ ದಾದಾಪೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗರ್ಲ್ ಫ್ರೆಂಡ್ ಕೊಂದು, ಡೆಡ್ ಬಾಡಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪಾಪಿ ಬಂಧನ
ಸ್ನೇಹಿತೆಯನ್ನು ಹತ್ಯೆ ಮಾಡಿ, ಮೃತದೇಹದ ದೃಶ್ಯವನ್ನು ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡ ಕಿಡಿಗೇಡಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದಾತನನ್ನು ಆಶಿಕ್ ಎಂದು ಗುರುತಿಸಲಾಗಿದೆ.

ವಾಟ್ಸಾಪ್ ಸ್ಟೇಟಸ್ ನಲ್ಲಿ ಪಾಕಿಸ್ತಾನ ಧ್ವಜದ ಚಿತ್ರ: ಕೊಪ್ಪಳ ಮೂಲದ ವ್ಯಕ್ತಿ ಬಂಧನ
ಪಾಕಿಸ್ತಾನದ ಧ್ವಜವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿದ್ದ ಕೊಪ್ಪಳ ಮೂಲದ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ರಾಜೇಸಾಬ್ ನಾಯಕ್ ಎಂದು ಗುರುತಿಸಲಾಗಿದ್ದು, ಈತ ಕುಷ್ಟಗಿ ತಾಲೂಕಿನ ತಾವರೆಗೆರಾ ನಿವಾಸಿಯಾಗಿದ್ದು, ಸೈಕಲ್ ಅಂಗಡಿ ನಡೆಸುತ್ತಿದ್ದಾನೆ.

'ಯಾರ ಹೆಂಡ್ತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕ್ತಾರೆ’ ಅಂದೋರು ಯಾರು, ಆಗಿದ್ದು ಏನು?
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದು ಇನ್ನು ಫಲಿತಾಂಶಕ್ಕಾಗಿ ಕಾಯುವ ಸಮಯ. ಇದರ ನಡುವೆಯೇ ಮತದಾನದ ದಿನ ನಡೆದ ರಾದ್ಧಾಂತಗಳು ಮುಂದುವರಿದಿವೆ.

ಮೊಘಲ್ ದೊರೆ ಔರಂಗಜೇಬ್ ಹೊಗಳಿ ವಾಟ್ಸಾಪ್ ಸ್ಟೇಟಸ್; ಮಹಾರಾಷ್ಟ್ರದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಮೊಘಲ್ ದೊರೆ ಔರಂಗಜೇಬ್ ಅವರನ್ನು ಹೊಗಳಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರ ವಿರುದ್ಧ ಭಾನುವಾರದಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಟಿ20 ಪಂದ್ಯದಲ್ಲಿ ಪಾಕ್ ಗೆಲುವನ್ನು ಸಂಭ್ರಮಿಸಿ ವಾಟ್ಸಾಪ್ ಸ್ಟೇಟಸ್: ಅತ್ತೆ, ಪತ್ನಿ ವಿರುದ್ಧ ವ್ಯಕ್ತಿಯಿಂದ ದೂರು!
ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತ ನಂತರ ಭಾರತಕ್ಕೆ ಧಕ್ಕೆ ತರುವಂತಾ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪತ್ನಿ ಮತ್ತು ಅತ್ತೆಯ ವಿರುದ್ಧ ವ್ಯಕ್ತಿಯೋರ್ವ ದೂರು ದಾಖಲಿಸಿದ್ದಾನೆ.

