ನಗರದ ಉದ್ಯಮಿಯೊಬ್ಬರು ತನಗೆ ಅಪರಿಚಿತರಿಂದ 2 ಕೋಟಿ ರೂ.ನೀಡುವಂತೆ ಬೆದರಿಕೆ ಕರೆ ಬಂದಿದೆ ಎಂದು ಪೋಲೀಸರಿಗೆ ದೂರಿತ್ತಿದ್ದಾರೆ.