ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.