ವಾಣಿಜ್ಯ ಬಳಕೆ

ಪ್ರವಾಸಿ ವೀಸಾವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಲು ಸಾಧ್ಯವಿಲ್ಲ: ಹೈಕೋರ್ಟ್
ಫ್ರಾನ್ಸ್ ಪ್ರಜೆ 54 ವರ್ಷದ ಕ್ರಿಸ್ಟೋಫ್ ಸ್ಟೆಫಾನ್ ಮೊನ್ಶಿಯನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ವೇಳೆ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಳ್ಳಂಬೆಳಗ್ಗೆ ಗುಡ್ನ್ಯೂಸ್: LPG ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!
19 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ರೂ.58.50 ರಷ್ಟು ಕಡಿಮೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ಬೆಲೆ ಜಾರಿಯಲ್ಲಿ ಇರಲಿದೆ.

ಕೇಂದ್ರ ಮಧ್ಯಂತರ ಬಜೆಟ್ಗೂ ಮುನ್ನ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ!
ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 14 ರೂಪಾಯಿ ಏರಿಕೆ ಮಾಡಲಾಗಿದೆ.

ತಿಂಗಳ ಮೊದಲ ದಿನವೇ ಗ್ರಾಹಕರಿಗೊಂದು ಸಿಹಿ ಸುದ್ದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!
ಮೇ ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿವೆ. ಮೇ 1 ರಂದು ವಾಣಿಜ್ಯ ಬಳಕೆಯ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿವೆ.

ತಿಂಗಳ ಮೊದಲ ದಿನವೇ ಗುಡ್ ನ್ಯೂಸ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ವಾಣಿಜ್ಯ ಬಳಕೆಗಾಗಿ ಉಪಯೋಗಿಸುವ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿವೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 36 ರು. ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 43 ರೂ. ಹೆಚ್ಚಳ
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪೆಟ್ರೋಲಿಯಂ ಕಂಪೆನಿಗಳು 43 ರೂಪಾಯಿ 50 ಪೈಸೆ ಹೆಚ್ಚಿಸಿವೆ.

