ಇತ್ತೀಚೆಗಷ್ಟೇ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ದರ ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲೂ ಗಣನೀಯ ಇಳಿಕೆ ಮಾಡಿದೆ.