ವಾಣಿಜ್ಯ ಬಳಕೆ ಸಿಲಿಂಡರ್

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ
ಇತ್ತೀಚಿನ ದರಗಳ ಪ್ರಕಾರ, ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 2,738ರಿಂದ 2,747.50ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ 2,906ರಿಂದ 2,916.50ಕ್ಕೆ ಹೆಚ್ಚಿಸಲಾಗಿದೆ.

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ.ಹೆಚ್ ಮುನಿಯಪ್ಪ
ವಾಣಿಜ್ಯ ಬಳಕೆಗೆ ದಿನಕ್ಕೆ 44,000 ಸಿಲಿಂಡರ್ ಅಗತ್ಯವಿದ್ದರೂ, ಕೇಂದ್ರ ಸರ್ಕಾರವು ಕೇವಲ 20 ಶೇಕಡಾ ಮಾತ್ರ ಪೂರೈಸಬಹುದು ಎಂದು ಹೇಳಿದೆ.

Commercial LPG prices: ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ; ನೂತನ ದರ ಹೀಗಿದೆ...
19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 49 ರೂಪಾಯಿ ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ಚಿಲ್ಲರೆ ಬೆಲೆ 1,740.50 ರೂಪಾಯಿಗೆ ತಲುಪಿದೆ.

