ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ

ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆ
ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ರಾವ್, ಎಲ್‌ಪಿಜಿ ದರ ಏರಿಕೆ ಸಣ್ಣ ಮತ್ತು ಮಧ್ಯಮ ಗಾತ್ರದ ಹೊಟೇಲ್ ಮಾಲೀಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಿದರು.

LPG Price Hike: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ 60 ರೂ ಏರಿಕೆ
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದು ಮಾರ್ಚ್ 7, ಶನಿವಾರದಿಂದ ಹೆಚ್ಚಿಸಲಾಗಿದೆ.

ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ: ನೂತನ ದರ ಹೀಗಿದೆ...
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1,740 ರೂಪಾಯಿ ಆಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ: ನೂತನ ದರ ಹೀಗಿದೆ
ನವೆಂಬರ್ ತಿಂಗಳ ಮೊದಲ ದಿನವೇ ಜನತೆಗೆ ಬಿಗ್ ಶಾಕ್ ದೊರೆತಿದ್ದು ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 103 ರೂಪಾಯಿ ಏರಿಕೆಯಾಗಿದೆ.

