ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದ ಜಾರಿ
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದ ಜಾರಿ

ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಬೆಲೆಗಳನ್ನು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ.

LPG price hike: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಇಂದಿನಿಂದಲೇ ಜಾರಿ
ವಾಣಿಜ್ಯ

LPG price hike: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಇಂದಿನಿಂದಲೇ ಜಾರಿ

ಇತ್ತೀಚಿನ ಬೆಲೆ ಏರಿಕೆಯು ಜುಲೈ 1, 2024 ರಂದು ಹಿಂದಿನ ಹೊಂದಾಣಿಕೆಯನ್ನು ಅನುಸರಿಸಿ, 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು 30 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಗೃಹ ಬಳಕೆ ಎಲ್ ಪಿಜಿ ಬೆಲೆ ಯಥಾಸ್ಥಿತಿ ಮುಂದುವರಿಕೆ
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಗೃಹ ಬಳಕೆ ಎಲ್ ಪಿಜಿ ಬೆಲೆ ಯಥಾಸ್ಥಿತಿ ಮುಂದುವರಿಕೆ

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಸಿಲಿಂಡರ್ ಬೆಲೆಗಳನ್ನು ಇಂದು ಜೂನ್ 1ಕ್ಕೆ ಪರಿಷ್ಕರಿಸಿವೆ. ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನ ನಡೆಯುತ್ತವೆ.

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ, ನೂತನ ದರ ಇಂದಿನಿಂದ ಅನ್ವಯ
ವಾಣಿಜ್ಯ

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ, ನೂತನ ದರ ಇಂದಿನಿಂದ ಅನ್ವಯ

ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆ 25 ರೂಪಾಯಿ 5 ಪೈಸೆ ಇಳಿಕೆಯಾಗಿದ್ದು ನೂತನ ಪರಿಷ್ಕೃತ ದರ ಅಕ್ಟೋಬರ್ 1 ಇಂದಿನಿಂದ ಅನ್ವಯವಾಗಲಿದೆ.