ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ರಾಜಧಾನಿ ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1,797 ರೂಪಾಯಿಗಳಾಗಿದೆ.

ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ಬೆಲೆ ಇಂದಿನಿಂದ ಜಾರಿ
ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 99.75 ರೂಪಾಯಿ ಕಡಿತಗೊಳಿಸಿದೆ. ಆದರೆ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆ ಯಥಾಸ್ಥಿತಿ ಮುಂದುವರಿದಿದೆ.

