ರಾಜ್ಯರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ
ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ...