ಪರಿಷ್ಕೃತ ದರ ಇಂದಿನಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ.