ಅಮೆರಿಕ ಮೂಲದ ಹಾರ್ಲೆ ಡೇವಿಡ್ಸನ್ ಬೈಕ್ ಮೇಲೆ ಭಾರತ ಹೇರಿರುವ ದುಬಾರಿ ಆಮದು ಸುಂಕಕ್ಕೆ ಸಂಬಂಧಿಸಿದಂತೆ ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದಾರೆ.