ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ಅವರ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಿಎಂ ಮಾತನಾಡಿದರು.