ದೇಶವಾಜಪೇಯಿ ಸರಿಯಿದ್ದರು, ಮೋದಿ ಸರಿಯಿಲ್ಲ ಎಂದು ಮುಫ್ತಿ ಒಪ್ಪಿಕೊಂಡಿದ್ದಾರೆ: ಕಾಂಗ್ರೆಸ್
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು...