ಬಸ್ ನಿಲುಗಡೆ ವಿಚಾರವಾಗಿ ಕೆಎಸ್ಆರ್ಟಿಸಿ ಸಂಸ್ಥೆಯ ಮಹಿಳಾ ಕಂಡಕ್ಟರ್ ಮೇಲೆ ವಿದ್ಯಾರ್ಥಿನಿಯರ ಪೋಷಕರು ಹಲ್ಲೆ ಮಾಡಿರುವ ಘಟನೆ ಗದಗ-ಮುಂಡರಗಿ ರಸ್ತೆಯ ಪಾಪನಾಶಿ ಟೋಲ್ ಬಳಿ ನಡೆದಿದೆ.