ವಾಯು ಮಾಲೀನ್ಯ

ಮಿತಿ ಮೀರಿದ ವಾಯು ಮಾಲಿನ್ಯ: ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಎನ್ ಜಿಟಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲೀನ್ಯ ಮಿತಿ ಮೀರಿದ್ದು, ಅಪಾಯದ ಮಟ್ಟಕ್ಕೇರಿರುವ ಬೆನ್ನಲ್ಲೇ ಹಸಿರು ನ್ಯಾಯಾಧಿಕರಣ ದೆಹಲಿ ಸರ್ಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ದೀಪಾವಳಿ ವೇಳೆ ದೆಹಲಿಯಲ್ಲಿ ಪಟಾಕಿಗೆ ನಿಷೇಧ: ಸುಪ್ರೀಂ ಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

