ವಿದೇಶಬಾಂಗ್ಲಾದೇಶದಲ್ಲಿ ಜಂಗಲ್ ರಾಜ್: ಹೆಲ್ಮೆಟ್ ರಹಿತ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ವಾಯುನೆಲೆ, ಯೋಧರ ಮೇಲೆ ಹಲ್ಲೆ, ಓರ್ವ ಸಾವು!
"ಕಾಕ್ಸ್ ಬಜಾರ್ನಲ್ಲಿರುವ ವಾಯುಪಡೆ ನೆಲೆಯ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ, ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ಮಿಲಿಟರಿ ಹೇಳಿಕೆಯಲ್ಲಿ ಆರೋಪಿಸಿದೆ.