ದೇಶಎಲ್ ಎಸಿ ಬಳಿ ವಾಯುನೆಲೆಗಳು, ವಾಯು ರಕ್ಷಣಾ ಸ್ಥಾನ, ಹೆಲಿಪೋರ್ಟ್ ಗಳನ್ನು ದ್ವಿಗುಣಗೊಳಿಸುತ್ತಿರುವ ಚೀನಾ: ವರದಿ
2017ರಲ್ಲಿ ಡೊಕ್ಲಾಮ ವಿವಾದ ಸಂಭವಿಸಿದ ನಂತರ ವಾಸ್ತವ ನಿಯಂತ್ರಣ ರೇಖೆ ಬಳಿ ಐದು ಹೆಲಿಪೋರ್ಟ್ ಗಳು, ಐದು ಶಾಶ್ವತ ವಾಯು ರಕ್ಷಣಾ ಸ್ಥಾನಗಳು, ಮೂರು ವಾಯುನೆಲೆಗೆಳು ಸೇರಿದಂತೆ ಕನಿಷ್ಠ 13 ಹೊಸ ಮಿಲಿಟರಿ ಸ್ಥಾನಗಳ ನಿರ್ಮಾಣ ಕಾರ್ಯವನ್ನು ಚೀನಾ ಆರಂಭಿಸಿದೆ ಎಂದು ಜಾಗತಿಕ ಭದ್ರತಾ ಕನ್ಸಲ್ ಟೆನ್ಸಿ ಸ್ಟಾರ್ಟ್ ಫಾರ್ ತಿಳಿಸಿದೆ.