ವಾಯುಪಡೆ

Idaho Air Show: ವಾಯುಪಡೆ ಸಾಹಸ ಪ್ರದರ್ಶನ ವೇಳೆ ಆಗಸದಲ್ಲೇ ಫೈಟರ್‌ ಜೆಟ್‌ಗಳ ನಡುವೆ ಡಿಕ್ಕಿ; ವೀಡಿಯೋ ವೈರಲ್..!
ವಿದೇಶ

Idaho Air Show: ವಾಯುಪಡೆ ಸಾಹಸ ಪ್ರದರ್ಶನ ವೇಳೆ ಆಗಸದಲ್ಲೇ ಫೈಟರ್‌ ಜೆಟ್‌ಗಳ ನಡುವೆ ಡಿಕ್ಕಿ; ವೀಡಿಯೋ ವೈರಲ್..!

ಇಡಾಹೊದ ಮೌಂಟೇನ್ ಹೋಮ್ ಏರ್ ಫೋರ್ಸ್ ಬೇಸ್ ಬಳಿ ನಡೆದ ವಾಯು ಪ್ರದರ್ಶನದ ಸಂದರ್ಭದಲ್ಲಿ ಎರಡು ಮಿಲಿಟರಿ ಜೆಟ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದಿವೆ.

Operation Sindoor ಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ; Video
ದೇಶ

Operation Sindoor ಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ; Video

India Forgives Nothing” ಎಂಬ ಸಾಲುಗಳೊಂದಿಗಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ದೇಶದ ಭದ್ರತೆ ಮತ್ತು ಉಗ್ರವಾದದ ವಿರುದ್ಧ ಭಾರತದ ನಿಲುವನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದೆ.

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar
ದೇಶ

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ಅವರು ಫೈಟರ್ ಜೆಟ್ ಹಾರಿಸುವಲ್ಲಿ "ಅಪಾರ ಹೆಮ್ಮೆ" ಹೊಂದಿದ್ದರು ಎಂದು ಅವರು ಹೇಳಿದರು.

ಅಸ್ಸಾಂ: ರಾಡಾರ್ ಸಂಪರ್ಕದಿಂದ ವಾಯುಪಡೆಯ Sukhoi 30 ನಾಪತ್ತೆ
ದೇಶ

ಅಸ್ಸಾಂ: ರಾಡಾರ್ ಸಂಪರ್ಕದಿಂದ ವಾಯುಪಡೆಯ Sukhoi 30 ನಾಪತ್ತೆ

ವಿಮಾನವು ಅಸ್ಸಾಂನ ಜೋರ್ಹತ್‌ನಿಂದ ಹೊರಟು ಸಂಜೆ 7.42 ಕ್ಕೆ ಕೊನೆಯದಾಗಿ ಸಂಪರ್ಕದಲ್ಲಿತ್ತು ಎಂದು ಭಾರತೀಯ ವಾಯುಪಡೆಯು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್‌ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ; Video
ದೇಶ

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್‌ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ; Video

ಇತ್ತೀಚೆಗೆ ನಿವೃತ್ತಿ ಪಡೆದ ಮಿಗ್‌ 21 ಯುದ್ಧ­ವಿಮಾ­­ನಗಳ ಸ್ಥಾನವನ್ನು ಈ ತೇಜಸ್‌ ಎಂಕೆ 1ಎ ತುಂಬಲಿದೆ. ಆದ್ದರಿಂದ ಭಾರತೀಯ ವಾಯುಪಡೆಗೆ ಇದೊಂದು ಮೈಲಿಗ­ಲ್ಲಾ­­ಗಲಿದೆ.

ವಾಯುಪಡೆಗೆ ಶೀಘ್ರವೇ 10,000 ಕೋಟಿ ರೂಪಾಯಿ ಮೌಲ್ಯದ ಸ್ವದೇಶಿ I-STAR Spy ವಿಮಾನಗಳು!
ದೇಶ

ವಾಯುಪಡೆಗೆ ಶೀಘ್ರವೇ 10,000 ಕೋಟಿ ರೂಪಾಯಿ ಮೌಲ್ಯದ ಸ್ವದೇಶಿ I-STAR Spy ವಿಮಾನಗಳು!

ವಿಮಾನದಲ್ಲಿರುವ ಆನ್‌ಬೋರ್ಡ್ ವ್ಯವಸ್ಥೆಗಳು ಸಂಪೂರ್ಣವಾಗಿ ಸ್ಥಳೀಯವಾಗಿರುತ್ತವೆ, DRDO ದ ಸೆಂಟರ್ ಫಾರ್ ಏರ್‌ಬೋರ್ನ್ ಸಿಸ್ಟಮ್ಸ್ ಈಗಾಗಲೇ ಅವುಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ.

Uttar Pradesh: ಹೆಚ್ಚಿನ ಭದ್ರತೆ ಇದ್ದರೂ ಮಲಗಿದ್ದ Airforce ಮುಖ್ಯ ಎಂಜಿನಿಯರ್‌ಗೆ ಕಿಟಕಿಯಿಂದ ಗುಂಡು ಹಾರಿಸಿ ಹತ್ಯೆ!
ದೇಶ

Uttar Pradesh: ಹೆಚ್ಚಿನ ಭದ್ರತೆ ಇದ್ದರೂ ಮಲಗಿದ್ದ Airforce ಮುಖ್ಯ ಎಂಜಿನಿಯರ್‌ಗೆ ಕಿಟಕಿಯಿಂದ ಗುಂಡು ಹಾರಿಸಿ ಹತ್ಯೆ!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ವಾಯುಪಡೆ ಸ್ವಾಧೀನದ 444 ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

ಬೆಂಗಳೂರು: ವಾಯುಪಡೆ ಸ್ವಾಧೀನದ 444 ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಈಶ್ವರ್ ಖಂಡ್ರೆ ಸೂಚನೆ

ವಾಯುಪಡೆಗೆ 1987ರಲ್ಲಿ 570 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಮಾಸ್‌ ವಾಯುಪಡೆ ಮುಖ್ಯಸ್ಥ ಮುರಾದ್ ಅಬು ಹತ್ಯೆ!
ವಿದೇಶ

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಮಾಸ್‌ ವಾಯುಪಡೆ ಮುಖ್ಯಸ್ಥ ಮುರಾದ್ ಅಬು ಹತ್ಯೆ!

ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್​ ನಡುವೆ ಸಂಘರ್ಷ ತೀವ್ರಗೊಂಡಿದ್ದು, ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.