ದೇಶದೇಶದ ಭದ್ರತೆಗೆ ವಾಯುಪಡೆ ಶಕ್ತಿಯ ಸದ್ಭಳಕೆ ನನ್ನ ಮೊದಲ ಆದ್ಯತೆ: ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ
ವಾಯುಪಡೆಯ ಶಕ್ತಿಯನ್ನು ಸರಿಯಾಗಿ ಮತ್ತು ಸೂಕ್ತ ಸಮಯಕ್ಕೆ ಸದ್ಭಳಕೆ ಮಾಡಿಕೊಂಡು ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆ ಎಂದು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ.