ದೇಶಪುಲ್ವಾಮಾ ಭಯೋತ್ಪಾದಕ ದಾಳಿ ರಕ್ಷಣಾ ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ: ಐಎಎಫ್ ಮುಖ್ಯಸ್ಥ ಭದೌರಿಯಾ
ರಕ್ಷಣಾ ಸ್ಥಾಪಕ ಕೇಂದ್ರಗಳು ಎಲ್ಲಾ ಸಮಯಗಳಲ್ಲಿಯೂ ಎಚ್ಚರವಾಗಿರಬೇಕು ಎಂಬುದಕ್ಕೆ ಕಳೆದ ಫೆಬ್ರವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಹತ್ಯಾ ದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಭದೌರಿಯಾ ಹೇಳಿದ್ದಾರೆ.