ವಾಯುಮಾಲಿನ್ಯ

ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತ
ಅಧಿಕೃತ ಮಾಹಿತಿಯ ಪ್ರಕಾರ, ಬೆಳಗ್ಗೆ 8.30 ರವರೆಗಿನ ಅತ್ಯಂತ ಕಡಿಮೆ ಗೋಚರತೆ ಸಫ್ದರ್ಜಂಗ್‌ನಲ್ಲಿ ದಾಖಲಾಗಿದೆ. 200 ಮೀಟರ್‌ಗೆ ಇಳಿದಿದ್ದು, ಪಾಲಂ 350 ಮೀಟರ್‌ನಲ್ಲಿದೆ.

Watch | ದೀಪಾವಳಿ ಎಫೆಕ್ಟ್: ಹೊಗೆಯಲ್ಲಿ ಮುಚ್ಚಿಹೋದ ತಾಜ್ ಮಹಲ್!

ಅತಿಯಾದ ಚಳಿ ನಡುವೆ ದೆಹಲಿ ಗಾಳಿ ವಿಷಪೂರಿತ: ವಾಯು ಗುಣಮಟ್ಟ ಸೂಚ್ಯಂಕ ಹೊಸ ದಾಖಲೆ
ದಿನವಿಡೀ ದಟ್ಟವಾದ ಮಂಜು ಇದ್ದು, ಆರ್ದ್ರತೆಯ ಮಟ್ಟವು ಬೆಳಗ್ಗೆ ಶೇಕಡಾ 84ರಷ್ಟಿತ್ತು. ದಿನದ ಗರಿಷ್ಠ ತಾಪಮಾನವು 25 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಳ್ಳುವ ನಿರೀಕ್ಷೆಯಿದೆ.

ಏಷ್ಯಾದ ನಗರಗಳಲ್ಲಿ ವಾಯು ಮಾಲಿನ್ಯದಿಂದ ಸಾವುಗಳ ಸಂಖ್ಯೆ ಹೆಚ್ಚಳ; ಉಸಿರಾಡುವ ಗಾಳಿಯೇ 'ಮೃತ್ಯು ಪಾಶ'!
ಇತ್ತೀಚಿನ ವರ್ಷಗಳಲ್ಲಿ ಮಾಲಿನ್ಯದಿಂದ ಜೀವಸಂಕುಲಕ್ಕೆ ಅನೇಕ ಕಾಯಿಲೆಗಳು ಬರುತ್ತವೆ, ಮಾರಣಾಂತಿಕ ಸನ್ನಿವೇಶಗಳು ಕೂಡ ಬರುತ್ತವೆ ಎಂಬ ವಿಚಾರವನ್ನು ಅನೇಕ ಕಡೆ ಕೇಳಿರುತ್ತೇವೆ ಮತ್ತು ಓದಿರುತ್ತೇವೆ.

Delhi AQI: ಕೃಷಿ ತ್ಯಾಜ್ಯ ದಹನ ತಕ್ಷಣವೇ ನಿಲ್ಲಿಸಲು 4 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ವಾಯುಗುಣಮಟ್ಟ ತೀವ್ರ ಕುಸಿತ ಕಂಡಿದ್ದು, ಕೃಷಿ ತ್ಯಾಜ್ಯಗಳನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಹರ್ಯಾಣ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ವೈಟ್‌ಫೀಲ್ಡ್- ಕೆಆರ್ ಪುರ ಮಾರ್ಗ: ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ಬಳಕೆಯಿಂದ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ!
ವೈಟ್‌ಫೀಲ್ಡ್ ಕಾಡುಗೋಡಿಯಿಂದ ಕೆಆರ್ ಪುರದವರೆಗಿನ ಮೆಟ್ರೋ ಸೇವೆ ಸದ್ಯ ವಾತಾವರಣದ ಮೇಲೆ ತಮ್ಮ ಪ್ರಭಾವವನ್ನು ಬೀರಲು ಪ್ರಾರಂಭಿಸಿದೆ.

ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ: ಜನರು ಪರಿಸ್ಥಿತಿಯ ತೀವ್ರತೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದ ತಜ್ಞರು
ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು (AQI) 530 ಕ್ಕೆ ತಲುಪುತ್ತಿದ್ದಂತೆ, ದೆಹಲಿಯಲ್ಲಿ ಗಾಳಿಯು ಉಸಿರಾಡಲು ಅಪಾಯಕಾರಿ ಆಗುತ್ತಿದೆ, ಆರೋಗ್ಯ ತಜ್ಞರು ಮತ್ತು ಪರಿಸರ ಕಾರ್ಯಕರ್ತರು ಬೇಜವಾಬ್ದಾರಿ ನಡವಳಿಕೆಗಾಗಿ ಜನರ ವಿರುದ್ಧ ಬೆರಳು ತೋರಿಸುತ್ತಿದ್ದಾರೆ.

ದೆಹಲಿ ಸಿಎಂ ಪ್ರಚಾರದಲ್ಲಿ ಬ್ಯುಸಿ, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ: ಕೇಂದ್ರ ಆರೋಗ್ಯ ಸಚಿವ ಟಾಂಗ್
ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ದೆಹಲಿ ಮುಖ್ಯಮಂತ್ರಿಗಳು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ ಎಂದು ದೆಹಲಿ ಜನತೆಗೆ ಸಲಹೆ ನೀಡಿದ್ದಾರೆ.

ವಾಯು ಮಾಲಿನ್ಯ ತಡೆಗೆ 2015 ರಿಂದ ಡಿಪಿಸಿಸಿ ಖರ್ಚು ಮಾಡಿದ್ದು 478 ಕೋಟಿ ರೂಪಾಯಿ!
ದೆಹಲಿಯಲ್ಲಿ ವಾಯುಮಾಲಿನ್ಯ ತಡೆಗೆ 2015 ರಿಂದಲೂ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ 478 ಕೋಟಿ ರೂಪಾಯಿ ಖರ್ಚು ಮಾಡಿರುವುದು ಆರ್ ಟಿಐ ಮೂಲಕ ಬಹಿರಂಗಗೊಂಡಿದೆ.

