ವಾಯುಮಾಲಿನ್ಯ ಗುಣಮಟ್ಟ

ದೆಹಲಿಯಲ್ಲಿ ಮಾಲಿನ್ಯ ಮತ್ತಷ್ಟು ಹೆಚ್ಚಳ: ಅತ್ಯಂತ ಕಳಪೆ ಹಂತಕ್ಕೆ ತಲುಪಿದ ಎಕ್ಯುಐ ಮಟ್ಟ
ಇಂದು ಬುಧವಾರ ಬೆಳಗ್ಗೆ ದೆಹಲಿಯಾದ್ಯಂತ ಗಾಳಿಯ ಗುಣಮಟ್ಟ ಹದಗೆಟ್ಟಿದ್ದು, ಅತ್ಯಂತ ಕಳಪೆ ಎಂದು ದಾಖಲಾಗಿದೆ, ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಇಂದು ಬೆಳಗ್ಗೆ 9:05ಕ್ಕೆ 394ಕ್ಕೆ ತಲುಪಿದ್ದು, ನಿನ್ನೆ ಮಂಗಳವಾರ 365ರಷ್ಟಿತ್ತು. ಕನಿಷ್ಠ ತಾಪಮಾನವು 10.6 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ.

ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ: ಜನರು ಪರಿಸ್ಥಿತಿಯ ತೀವ್ರತೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದ ತಜ್ಞರು
ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು (AQI) 530 ಕ್ಕೆ ತಲುಪುತ್ತಿದ್ದಂತೆ, ದೆಹಲಿಯಲ್ಲಿ ಗಾಳಿಯು ಉಸಿರಾಡಲು ಅಪಾಯಕಾರಿ ಆಗುತ್ತಿದೆ, ಆರೋಗ್ಯ ತಜ್ಞರು ಮತ್ತು ಪರಿಸರ ಕಾರ್ಯಕರ್ತರು ಬೇಜವಾಬ್ದಾರಿ ನಡವಳಿಕೆಗಾಗಿ ಜನರ ವಿರುದ್ಧ ಬೆರಳು ತೋರಿಸುತ್ತಿದ್ದಾರೆ.

ದೆಹಲಿಯಲ್ಲಿ ಮುಂದುವರಿದ ವಾಯುಮಾಲಿನ್ಯ ದಟ್ಟಣೆ: ಶಾಲೆ ಪುನರಾರಂಭ
ರಾಜಧಾನಿ ದೆಹಲಿ ಸುತ್ತಮುತ್ತ ವಾಯುಮಾಲಿನ್ಯ ಗುಣಮಟ್ಟ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ಮಧ್ಯೆ ಶಾಲೆ ಬುಧವಾರ ಪುನರಾರಂಭಗೊಂಡಿದೆ.

