ವಾಯುವಜ್ರ

ವಾಯು ವಜ್ರ ಬಸ್ಸೇರುತ್ತಿರುವವರ ಸಂಖ್ಯೆ ಹೆಚ್ಚಳ: ನವೆಂಬರ್ನಲ್ಲಿ ಪ್ರಯಾಣಿಕರ ಸಂಖ್ಯೆ 4 ಲಕ್ಷ, ವರಮಾನವೂ ಏರಿಕೆ
ವಾಯುವಜ್ರ ಬಸ್ ಸೇವೆ 2008ರ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಸೇವೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಒಂದು ತಿಂಗಳಿನಲ್ಲಿ ವಾಯು ವಜ್ರ ಬಸ್ ಬಳಸಿದ ಪ್ರಯಾಣಿಕರ ಸಂಖ್ಯೆ 4 ಲಕ್ಷ ದಾಟಿದೆ.

ವಾಯುವಜ್ರ ಮುಂಗಡ ಬುಕ್ಕಿಂಗ್ ಆರಂಭಿಸಿದ ಬಿಎಂಟಿಸಿ
ಹವಾನಿಯಂತ್ರಿತ ವಾಯುವಜ್ರ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಮುಂಗಡ ಬುಕ್ಕಿಂಗ್ ಸೇವೆ ಪುನಾರಂಭಿಸಿದೆ.

