ರಾಜ್ಯಬೆಂಗಳೂರು: ವಾಯು ವಜ್ರ-ಬಿಎಂಟಿಸಿ ಬಸ್ಸುಗಳ ಡಿಕ್ಕಿ, ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ: ಸಚಿವ ಭೈರತಿ ಸುರೇಶ್; Video
ಅನೆಕಲ್ ಕಡೆಗೆ ತೆರಳುತ್ತಿದ್ದ ವಾಯು ವಜ್ರ ಬಸ್ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ವೇಳೆ, ಮೆಜೆಸ್ಟಿಕ್ನಿಂದ ಅತ್ತಿಬೆಲೆ ಕಡೆಗೆ ತೆರಳುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ವೇಗವಾಗಿ ಬಂದು ಅದರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.