ರಾಜ್ಯಲಾಲ್'ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ಪಾರ್ಕ್'ಗಳಿಗೆ ವಾಯುವಿಹಾರಿಗಳ ದಂಡು: ಅಧಿಕಾರಿಗಳಿಗೆ ಹೊಸ ತಲೆನೋವು
ಕಳೆದ 55 ದಿನಗಳಿಂದ ಜಾರಿಯಲ್ಲಿದ್ದ ಲಾಕ್'ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ಲಾಲ್'ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವು ಉದ್ಯಾನವನಗಳಿಗೆ ಮಂಗಳವಾರ ಸಾವಿರಾರು ವಾಯುವಿಹಾರಿಗಳು ಲಗ್ಗೆಯಿಟ್ಟಿದ್ದು, ಈಗಾಗಲೇ ಕೊರೋನಾ ಸೋಂಕಿ ಹರಡದಂತೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿರುವ ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾದಂತಾಗಿದೆ.