ವಾಯುಸೇನೆ

ಪಾಕಿಸ್ತಾನ ಯಾವುದೇ ರೀತಿಯ ದುಸಾಹಸಕ್ಕೆ ಮುಂದಾದರೆ ಎದಿರೇಟು ನೀಡಲು ಸಿದ್ದ- ಸೇನಾ ಮುಖ್ಯಸ್ಥರ ಎಚ್ಚರಿಕೆ
ಪಾಕಿಸ್ತಾನ ಯಾವುದೇ ರೀತಿಯ ದುಸಾಹಸಕ್ಕೆ ಕೈ ಹಾಕಿದರೆ ಎದಿರೇಟು ನೀಡಲು ಭಾರತೀಯ ಸೇನೆ ಸಿದ್ಧವಿರುವುದಾಗಿ ಭೂ, ನೌಕಾ ಹಾಗೂ ವಾಯು ಸೇನೆಯ ಮುಖ್ಯಸ್ಥರು ಎಚ್ಚರಿಕೆ ನೀಡಿದ್ದಾರೆ.

ತುರ್ತು ಯುದ್ಧಕ್ಕೆ ತಯಾರಾಗಿ ಸೇನಾ ಮುಖ್ಯಸ್ಥರಿಗೆ ಅಜಿತ್ ದೋವಲ್ ಸೂಚನೆ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಸೇನಾ ಮುಖ್ಯಸ್ಥರಿಗೆ ಯಾವುದೇ ತುರ್ತು ಯುದ್ಧ ಸ್ಥಿತಿಗೆ ಸೇನೆಯನ್ನು ಸಜ್ಜುಗೊಳಿಸುವಂತೆ ಸೂಚಿಸಿದ್ದಾರೆ...

ವಿವಾದಿತ ಡೊಕ್ಲಾಂ ಗಡಿಯಲ್ಲಿ ಈಗಲೂ ಚೀನಾ ಸೇನೆ ಇದೆ: ವಾಯುಸೇನಾ ಮುಖ್ಯಸ್ಥ ಸ್ಪಷ್ಟನೆ
ಭಾರತ-ಭೂತಾನ್-ಟಿಬೆಟ್ ಮೂರು ದೇಶಗಳ ಗಡಿಗಳು ಸೇರುವ ವಿವಾದಿತ ಚುಂಬಿ ಕಣಿವೆಯಲ್ಲಿ ಈಗಲೂ ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿಲ್ಲ ಎಂದು ವಾಯುಸೇನಾ ಮುಖ್ಯಸ್ಥ ಬಿ.ಎಸ್. ಧನೋವಾ ಅವರು ಗುರುವಾರ ಹೇಳಿದ್ದಾರೆ...

ವಾಯುಸೇನೆಗೆ ಮೇಕ್ ಇನ್ ಇಂಡಿಯಾ ಭಾಗವಾಗಿ ನಿರ್ಮಾಣಗೊಂಡ ಫೈಟರ್ ಜೆಟ್: ಮನೋಹರ್ ಪರಿಕ್ಕರ್
ಮೇಕ್ ಇನ್ ಇಂಡಿಯಾ ಯೋಜನೆಯ ಭಾಗವಾಗಿ ನಿರ್ಮಾಣಗೊಂಡ ಕನಿಷ್ಠ ಒಂದು ಫೈಟರ್ ಜೆಟ್ ನ್ನು ವಾಯುಸೇನೆಗೆ ಸೇರ್ಪಡೆಗೊಳಿಸುವ ಚಿಂತನೆ ನಡೆದಿದೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್

ಪಠಾಣ್ ಕೋಟ್ ಉಗ್ರ ದಾಳಿ; ಮಾಜಿ ಐಎಎಫ್ ಅಧಿಕಾರಿಯ ವಿಚಾರಣೆ
ಪಠಾಣ್‌ಕೋಟ್ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಐಎಸ್‌ಐಗೆ ಗೂಢಚರ್ಯೆ ಮಾಡಲು ಸಹಾಯ ಮಾಡಿದ ಆರೋಪದಲ್ಲಿ...

ಪಾಕ್ ವಾಯುಸೇನಾ ಶಿಬಿರದ ಮೇಲೆ ಉಗ್ರರ ದಾಳಿ: 13 ಉಗ್ರರ ಹತ್ಯೆ
ಪಾಕಿಸ್ತಾನದ ಪೇಶಾವರ ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ...

3 ವರ್ಷಗಳಲ್ಲಿ ತೇಜಸ್ ದೇಶಕ್ಕೆ ಸಮರ್ಪಣೆ
ಮೂರು ದಶಕಗಳ ಪರಿಶ್ರಮದ ಫಲವಾಗಿ ರೂಪುಗೊಂಡಿರುವ ದೇಶದ ಮೊದಲ ಲಘು ಯುದ್ಧ ವಿಮಾನ(ತೇಜಸ್)ಗಳ ಮೊದಲ ತುಕುಡಿ 2017- 18ರಲ್ಲಿ ವಾಯುಸೇನೆಯನ್ನು...

ಮೊದಲ ಸಾರಿಗೆ ವಿಮಾನ `ಡಕೋಟಾ' ಕಲಬುರಗಿಯಲ್ಲಿ ಲ್ಯಾಂಡ್!
ಜಿ.ಡಿ. ಬಿರ್ಲಾ ಕುಟುಂಬ ಉಪಯೋಗಿ ಸುತ್ತಿದ್ದ 1946ರಲ್ಲಿ ನಿರ್ಮಾಣವಾಗಿದ್ದ ಮೊದಲ ಸಾರಿಗೆ ವಿಮಾನ ಎಂಬ ಖ್ಯಾತಿಗೆ ಪಾತ್ರವಾಗಿದ್ದ ...

ವಾಯುಸೇನೆಗೆ 'ತೇಜಸ್' ಸೇರ್ಪಡೆ
ದೇಶೀನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ 'ತೇಜಸ್' ಅನ್ನು ಶನಿವಾರ ವಿದ್ಯುಕ್ತವಾಗಿ ವಾಯುಸೇನೆಗೆ ಸೇರ್ಪಡೆಗೊಳಿಸಲಾಯಿತು.

