ದೇಶಆತಂಕ ಬೇಡ, ಯಾವುದೇ ರೀತಿಯ ಪರಿಸ್ಥಿತಿಗೆ ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ: ಕಾಶ್ಮೀರ ಸರ್ಕಾರ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯು ಸೇನೆ ನಡೆಸಿದ ವಾಯುದಾಳಿ ಬೆನ್ನಲ್ಲೇ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಪ್ರತಿದಾಳಿಯಾಗಬಹುದು ಎಂದು ಜನತೆ ಆತಂಕದಲ್ಲಿದ್ದು, ಈ ಬಗ್ಗೆ ಕಾಶ್ಮೀರ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ.