ದೇಶ88ನೇ ಭಾರತೀಯ ವಾಯುಪಡೆ ದಿನ: ಹಿಂಡನ್ ವಾಯುನೆಲೆಯಲ್ಲಿ ಕಳೆಕಟ್ಟಿದ ಸಂಭ್ರಮ
ಭಾರತೀಯ ವಾಯುಸೇನೆ 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರಪ್ರದೇಶದ ಘಾಜಿಯಾಬಾದ್'ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ನಡೆಯುತ್ತಿದೆ. ವಿಶೇಷ ಪರೇಡ್ ನಲ್ಲಿ ಭಾರತೀಯ ಯೋಧರು ತಮ್ಮ ಶಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ.