ವಾರಣಾಸಿ ನ್ಯಾಯಾಲಯ

ಶ್ರೀರಾಮನ ಕುರಿತಾದ ಹೇಳಿಕೆ: ಡಿಸೆಂಬರ್ 18 ರಂದು ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿಗೆ ವಾರಣಾಸಿ ಕೋರ್ಟ್ ನಿರ್ದೇಶನ
ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಯಜುರ್ವೇದ್ ವಿಕ್ರಮ್ ಸಿಂಗ್ ಅವರ ನ್ಯಾಯಾಲಯದ ಮುಂದೆ ಈ ವಿಷಯದ ವಿಚಾರಣೆ ನಡೆಯಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.

ಜ್ಞಾನವಾಪಿ ಪ್ರಕರಣ: '8 ವಾರಗಳಲ್ಲಿ ಶಿವಲಿಂಗ ಪೂಜೆ ಕುರಿತು ನಿರ್ಧರಿಸಿ'; ವಾರಣಾಸಿ ಕೋರ್ಟ್ ಗೆ ಹೈಕೋರ್ಟ್
ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪ್ರದೇಶದಲ್ಲಿರುವ ಶಿವಲಿಂಗ ಪೂಜೆ ಕುರಿತು ನಿರ್ಧರಿಸುವಂತೆ ವಾರಣಾಸಿ ಕೋರ್ಟ್ ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಜ್ಞಾನವಾಪಿ ಸಮೀಕ್ಷೆ: ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ವಾರಣಾಸಿ ಕೋರ್ಟ್ ಆದೇಶ
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ.

ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 4 ವಾರ ಕಾಲಾವಕಾಶ ನೀಡಿದ ಕೋರ್ಟ್
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಗುರುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ...

ಜ್ಞಾನವಾಪಿಯಲ್ಲಿನ ಸಮೀಕ್ಷೆಯ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ
ಜ್ಞಾನವಾಪಿ ಮಸೀದಿ ಆವರಣದಲ್ಲಿ ನಡೆಯುತ್ತಿರುವ ಸಮೀಕ್ಷೆ ಕುರಿತು ಸ್ಥಳದಿಂದ ವರದಿ ಮಾಡದಂತೆ ವಾರಣಾಸಿ ಕೋರ್ಟ್ ಮಾಧ್ಯಮಗಳಿಗೆ ನಿರ್ಬಂಧ ಹೇರಿದೆ.

ಜ್ಞಾನವ್ಯಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಆದೇಶ, ಆಗಸ್ಟ್ 4ರ ಡೆಡ್ ಲೈನ್
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಜ್ಞಾನವ್ಯಾಪಿ ದೇಗುಲ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ್ಞಾನವ್ಯಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಆದೇಶ ನೀಡಿದೆ.

ಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಲ್ಲ.. ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಅಲಹಾಬಾದ್ ಹೈಕೋರ್ಟ್!
ವರ್ಷಕ್ಕೊಮ್ಮೆ ಪೂಜೆಗೆ ಅವಕಾಶ ಕೋರಿರುವುದು ಜ್ಞಾನವ್ಯಾಪಿ ಮಸೀದಿಯನ್ನು ದೇವಸ್ಥಾನವಾಗಿಸುವ ತಂತ್ರ ಎಂಬ ಮುಸ್ಲಿಂ ಅರ್ಜಿದಾರರ ತಕರಾರಿಗೆ ಉತ್ತರ ನೀಡಿರುವ ಅಲಹಾಬಾದ್ ಹೈಕೋರ್ಟ್, ಕೇವಲ ಒಂದು ದಿನದ ಪೂಜೆ ಮಸೀದಿಯನ್ನು ದೇವಸ್ಥಾನವಾಗಿಸುವ ನಡೆಯಾದರೆ... ನಿತ್ಯ ಮಾಡುವ ನಮಾಜ್ ಮಸೀದಿಯ ಚಹರೆ ಬದಲಿಸುತ್ತದೆಯೇ? ಎಂದು ಪ್ರಶ್ನಿಸಿದೆ.

ಜ್ಞಾನವಾಪಿ ಶಿವಲಿಂಗದ ಪೂಜೆ ವಿರುದ್ಧ ಮುಸ್ಲಿಂ ಸಂಘಟನೆ ಸಲ್ಲಿಸಿದ್ದ ಅರ್ಜಿ ವಜಾ: ವಾರಣಾಸಿ ಕೋರ್ಟ್
ಜ್ಞಾನವಾಪಿ ಮಸೀದಿಯಲ್ಲಿರುವ ಶಿವಲಿಂಗ ಪೂಜೆಗೆ ಅನುಮತಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಕೋರ್ಟ್ ವಜಾಗೊಳಿಸಿದೆ.

ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ
ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

