ದೇಶಭಾನುವಾರದ ರಜೆ ಬಗ್ಗೆ ಬೇಸರ ಇದೆ, ಎಷ್ಟು ಅಂತ ಹೆಂಡ್ತಿ ಮುಖ ನೋಡ್ತಿರಾ? ವಾರಕ್ಕೆ 70 ಅಲ್ಲ 90 ಗಂಟೆ ಕೆಲಸ ಮಾಡಿ: L&T ಚೇರ್ಮನ್ ಸುಬ್ರಹ್ಮಣ್ಯನ್
"ಭಾನುವಾರ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯದ್ದು ಎನ್ನಲಾಗುತ್ತಿರುವ ವಿಡಿಯೋದಲ್ಲಿ ಅವರು ಹೇಳಿರುವುದು ದಾಖಲಾಗಿದೆ.