ದೇಶಮಹಾ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್: ಫೆ.29ರಿಂದ ವಾರದಲ್ಲಿ 5 ದಿನ ಕೆಲಸ ಪದ್ದತಿ ಜಾರಿ
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಫೆಬ್ರವರಿ 29 ರಿಂದ ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ.