ರಾಜ್ಯವೀಕೆಂಡ್ ಕರ್ಫ್ಯೂ: ಗುಲ್ಬರ್ಗ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಕೋವಿಡ್ 3ನೇ ಅಲೆಯನ್ನು ತಡೆಯಲು ವಾರಾಂತ್ಯ ಕರ್ಫ್ಯೂವನ್ನು ತಂದಿರುವುದರಿಂದ ಶನಿವಾರ ಸೇರಿದಂತೆ ಮೂರು ದಿನಗಳ ಕಾಲ ನಡೆಯಬೇಕಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಮೊದಲ, ಮೂರನೇ ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.