ದೇಶಗೌರ್ನರ್ ಗೆ ಪೂಜಾ ಸಾಮಗ್ರಿ ಮಾರಲು ನಿರಾಕರಣೆ, ಗಂಟೆಗಟ್ಟಲೆ ಕಾಯುವಂತೆ ಮಾಡಿದ ವಾರಾಣಸಿ ವರ್ತಕರು!
ಉತ್ತರ ಪ್ರದೇಶ ಗೌರ್ನರ್ ಆನಂದಿ ಬೆನ್ ಪಟೇಲ್ ಅವರು ವಾರಾಣಸಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಕಾಲ ಭೈರವ ದೇವಾಲಯದ ಎದುರು ಗಂಟೆಗಟ್ಟಲೆ ಪೂಜಾ ಸಾಮಗ್ರಿಗಳಿಗಾಗಿ ಕಾದು ನಿಲ್ಲಬೇಕಾದ ಸ್ಥಿತಿ ಎದುರಾಗಿತ್ತು.