ವಾರಿಸ್ ಪಠಾಣ್

'ಮೋದಿ ಸ್ನೇಹಿತೆ ಅಲ್ವಾ, ಬುರ್ಖಾ ಎಂದರೆ ದ್ವೇಷ; ಅವರಿಗೆ ಬ್ರಾ, ಬಿಕಿನಿ ಇಷ್ಟವಿರಬಹುದು': ಮೆಲೋನಿ ವಿರುದ್ಧ ನಾಲಿಗೆ ಹರಿಬಿಟ್ಟ AIMIM ನಾಯಕ!
ದೇಶ

'ಮೋದಿ ಸ್ನೇಹಿತೆ ಅಲ್ವಾ, ಬುರ್ಖಾ ಎಂದರೆ ದ್ವೇಷ; ಅವರಿಗೆ ಬ್ರಾ, ಬಿಕಿನಿ ಇಷ್ಟವಿರಬಹುದು': ಮೆಲೋನಿ ವಿರುದ್ಧ ನಾಲಿಗೆ ಹರಿಬಿಟ್ಟ AIMIM ನಾಯಕ!

"ಮಹಿಳೆಯರು ಹೊರಗೆ, ಸಾರ್ವಜನಿಕವಾಗಿ ಬ್ರಾ ಮತ್ತು ಪ್ಯಾಂಟಿ ಧರಿಸುವುದರಲ್ಲಿ ಹಾಗೂ ಬಿಕಿನಿ ಧರಿಸುವುದರಲ್ಲಿ ಮೆಲೋನಿ ಅವರಿಗೆ ಹೆಚ್ಚು ಆಸಕ್ತಿಯಿದೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್
ದೇಶ

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್

ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. 

ವಿವಾದಾತ್ಮಕ '15 ಕೋಟಿ ಮುಸ್ಲಿಮರು ಹೇಳಿಕೆ': ಕಲಬುರಗಿಯಲ್ಲಿ ವಾರಿಸ್ ಪಠಾಣ್ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ವಿವಾದಾತ್ಮಕ '15 ಕೋಟಿ ಮುಸ್ಲಿಮರು ಹೇಳಿಕೆ': ಕಲಬುರಗಿಯಲ್ಲಿ ವಾರಿಸ್ ಪಠಾಣ್ ವಿರುದ್ಧ ಎಫ್ಐಆರ್ ದಾಖಲು

ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಗುಜರಾತ್ ನಲ್ಲಿ ಏನಾಗಿತ್ತು ಅಂತ ವಾರಿಸ್ ಪಠಾಣ್ ನೆನಪಿಸಿಕೊಳ್ಳಲಿ: ಬಿಜೆಪಿ ಎಂಎಲ್ ಸಿ
ದೇಶ

ಗುಜರಾತ್ ನಲ್ಲಿ ಏನಾಗಿತ್ತು ಅಂತ ವಾರಿಸ್ ಪಠಾಣ್ ನೆನಪಿಸಿಕೊಳ್ಳಲಿ: ಬಿಜೆಪಿ ಎಂಎಲ್ ಸಿ

ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ಗಿರಿಶ್ ವ್ಯಾಸ್ ಅವರು, ಗುಜರಾತ್ ನಲ್ಲಿ ಏನಾಗಿತ್ತು ಎಂಬುದನ್ನು ಸ್ವಲ್ಪ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಹೇಳಿಕೆ: ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲು
ದೇಶ

100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಹೇಳಿಕೆ: ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲು

ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲಾಗಿದೆ. 

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ: ವಾರಿಸ್ ಪಠಾಣ್ ಗೆ ದೇವೇಂದ್ರ ಫಡ್ನವಿಸ್ ತಿರುಗೇಟು
ದೇಶ

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ: ವಾರಿಸ್ ಪಠಾಣ್ ಗೆ ದೇವೇಂದ್ರ ಫಡ್ನವಿಸ್ ತಿರುಗೇಟು

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

15 ಕೋಟಿಯಷ್ಟಿರುವ ಮುಸ್ಲಿಂರು 100 ಕೋಟಿ ಹಿಂದೂಗಳ ಮೇಲೆ ಪ್ರಾಬಲ್ಯ ಮೆರೆಯಬಹುದು- ವಾರಿಸ್ ಪಠಾಣ್ 
ದೇಶ

15 ಕೋಟಿಯಷ್ಟಿರುವ ಮುಸ್ಲಿಂರು 100 ಕೋಟಿ ಹಿಂದೂಗಳ ಮೇಲೆ ಪ್ರಾಬಲ್ಯ ಮೆರೆಯಬಹುದು- ವಾರಿಸ್ ಪಠಾಣ್ 

ಎಐಎಂಐಎಂ ವಕ್ತಾರ ವಾರಿಸ್ ಪಠಾಣ್ ಹಿಂದೂ ಸಮುದಾಯವನ್ನು ಕೆರಳಿಸುವಂತಹ ಹೇಳಿಕೆಯನ್ನು ನೀಡಿದ್ದಾರೆ.ದೇಶದಲ್ಲಿ ಮುಸ್ಲಿಂರು ಕೇವಲ 15 ಕೋಟಿ ಇರಬಹುದು ಆದರೆ, ಅವರು 100 ಕೋಟಿ ಜನರ ದೊಡ್ಡ ಸಮುದಾಯದ ಮೇಲೆ ಪ್ರಾಬಲ್ಯ ಮೆರೆಯಬಹುದು ಎಂದು ಹೇಳಿದ್ದಾನೆ.

'ಮಹಾ' ವಿಧಾನಸಭೆಯಲ್ಲಿ ಭಾರತ್ ಮಾತಾಕಿ ಜೈ ಘೋಷಣೆ ಕೂಗದ ಎಂಐಎಂ ಶಾಸಕ ಸಸ್ಪೆಂಡ್
ದೇಶ

'ಮಹಾ' ವಿಧಾನಸಭೆಯಲ್ಲಿ ಭಾರತ್ ಮಾತಾಕಿ ಜೈ ಘೋಷಣೆ ಕೂಗದ ಎಂಐಎಂ ಶಾಸಕ ಸಸ್ಪೆಂಡ್

ಮಹಾರಾಷ್ಟ್ರ ವಿಧಾನಸಭೆ ಕಲಾಪದ ವೇಳೆ ತಾನು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಲ್ಲ ಎಂದ ಆಲ್ ಇಂಡಿಯಾ ಮಜ್ಲಿಸ್ ಎಇತ್ತೇಹಾದುಲ್ ಮುಸ್ಲಮೀನ್...