ವಾರ್

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?
ವಿದೇಶ

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಇರಾನ್ ನ ಹಿರಿಯ ವಕ್ತಾರ ಜನರಲ್ ಅಬೋಲ್‌ಫಜಲ್ ಶೆಕರ್ಚಿ ಈ ರೀತಿಯ ಬೆದರಿಕೆ ಹಾಕಿದ್ದಾರೆ. ಇದು ಅಮೆರಿಕ ಹಾಗೂ ಇಸ್ರೇಲ್ ನಿಂದ ಇರಾನ್ ನಿರಂತರ ಮೈಮಾನಿಕ ದಾಳಿಗೆ ಒಳಗಾಗುತ್ತಿರುವಂತೆ ಸಂಘರ್ಷದ ಭಯವನ್ನು ಗಾಢವಾಗಿಸುತ್ತಿದೆ.

'ವಾರ್' ನಂತರ ನಾನು ಬಹುತೇಕ ಖಿನ್ನತೆಯ ಅಂಚಿಗೆ ತಲುಪಿದ್ದೆ: ನಟ ಹೃತಿಕ್ ರೋಷನ್
ಬಾಲಿವುಡ್

'ವಾರ್' ನಂತರ ನಾನು ಬಹುತೇಕ ಖಿನ್ನತೆಯ ಅಂಚಿಗೆ ತಲುಪಿದ್ದೆ: ನಟ ಹೃತಿಕ್ ರೋಷನ್

ಬಾಲಿವುಡ್ ನ ಫಿಟೆಸ್ಟ್ ನಟರಲ್ಲಿ ಹೃತಿಕ್ ರೋಷನ್ ಅವರನ್ನು ಒಬ್ಬರು ಎಂದು ಪರಿಗಣಿಸಲಾಗಿದೆ. ಇದೀಗ ಫಿಟೆಸ್ಟ್ ನಟ ಆಘಾತಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.

ವಾರ್ ಆದ್ರೂ ಚಿಂತೆಯಿಲ್ಲ, ಡಿಸೆಂಬರ್ 14 ರ ನಂತರ ಡಿಕೆಶಿಗೆ ನಾನು ಏನೆಂಬುದನ್ನು ತೋರಿಸುತ್ತೇನೆ: ರಮೇಶ್ ಜಾರಕಿಹೊಳಿ
ರಾಜಕೀಯ

ವಾರ್ ಆದ್ರೂ ಚಿಂತೆಯಿಲ್ಲ, ಡಿಸೆಂಬರ್ 14 ರ ನಂತರ ಡಿಕೆಶಿಗೆ ನಾನು ಏನೆಂಬುದನ್ನು ತೋರಿಸುತ್ತೇನೆ: ರಮೇಶ್ ಜಾರಕಿಹೊಳಿ

ವಾರ್ ಆದ್ರೂ ಚಿಂತೆಯಿಲ್ಲ. ಡಿಸೆಂಬರ್ 14ಕ್ಕೆ ನಾನು ಏನೆಂಬುದನ್ನು ತೋರಿಸುತ್ತೀನೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ.

ವಾರ್’ ನಾಳೆ ತೆರೆಗೆ : ಬೃಹತ್ ಆಕ್ಷನ್ ಎಂಟರ್ ಟೈನರ್ ಚಿತ್ರವಾಗುವ ನಿರೀಕ್ಷೆ
ಸಿನಿಮಾ ಸುದ್ದಿ

ವಾರ್’ ನಾಳೆ ತೆರೆಗೆ : ಬೃಹತ್ ಆಕ್ಷನ್ ಎಂಟರ್ ಟೈನರ್ ಚಿತ್ರವಾಗುವ ನಿರೀಕ್ಷೆ

ಖ್ಯಾತ ನಟ ಹೃತಿಕ್‌ರೋಷನ್ ಹಾಗೂ ಟೈಗರ್ ಶ್ರಾಫ್ ಜತೆಯಾಗಿ ನಟಿಸಿರುವ ’ವಾರ್’ ಬುಧವಾರ ದೇಶಾದ್ಯಂತ ಬಿಡುಗಡೆಯಾಗುತ್ತಿದ್ದು, ಬೃಹತ್ ಅಕ್ಷನ್ ಎಂಟರ್ ಟೈನರ್ ಚಿತ್ರವಾಗಲಿದೆ ಎಂಬ ಮಾತು ಕೇಳಿಬಂದಿದೆ.