ವಾರ್ಡನ್

ಜೈಲಲ್ಲೂ ಅಭಿಮಾನಿಗಳ ಕಾಟ: ದರ್ಶನ್ ನೋಡಲು police constableಗೆ ಅವಕಾಶ; ವಾರ್ಡನ್ ಎತ್ತಂಗಡಿ
ರಾಜ್ಯ

ಜೈಲಲ್ಲೂ ಅಭಿಮಾನಿಗಳ ಕಾಟ: ದರ್ಶನ್ ನೋಡಲು police constableಗೆ ಅವಕಾಶ; ವಾರ್ಡನ್ ಎತ್ತಂಗಡಿ

ಜ.24ರಂದು ಯಲಹಂಕ ಪೊಲೀಸ್ ಠಾಣೆಯ ಕೆಲವು ಕಾನ್ಸ್‌ಟೇಬಲ್‌ಗಳು ಒಬ್ಬ ಆರೋಪಿಯನ್ನು ಜೈಲಿಗೆ ಹಸ್ತಾಂತರಿಸಲು ಬಂದಿದ್ದರು.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಿಗರೇಟ್-ನಿಷೇಧಿತ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನ: ವಾರ್ಡನ್ ಬಂಧನ
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಿಗರೇಟ್-ನಿಷೇಧಿತ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನ: ವಾರ್ಡನ್ ಬಂಧನ

ರಾಹುಲ್ ಪಾಟೀಲ್ ಎಂಬಾತ ಬಂಧನಕ್ಕೊಳಗಾದ ಜೈಲು ವಾರ್ಡನ್ ಎಂದು ಗುರುತಿಸಲಾಗಿದೆ. ಈತ ಹಿಂದಿನ ಜೂನ್‍ನಲ್ಲಿ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ವರ್ಗಾವಣೆಯಾಗಿದ್ದ.

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್​ ಬಂಧನ
ರಾಜ್ಯ

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್​ ಬಂಧನ

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಿದ್ದ ಜೈಲಿನ ವಾರ್ಡನ್ ಕಲ್ಲಪ್ಪ ಹೆಚ್ ಅಬಾಚಿ ಎಂಬಾತನನ್ನು ಬಂಧನಕ್ಕೊಳಪಡಿಸಲಾಗಿದೆ. ಈತನಿಂದ 1 ಲಕ್ಷ ರೂ. ಮೌಲ್ಯದ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಲಾಗಿದೆ.

ರಾಯಚೂರು: SC/ST ಹಾಸ್ಟೆಲ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ವಾರ್ಡನ್ ಅಮಾನತು
ರಾಜ್ಯ

ರಾಯಚೂರು: SC/ST ಹಾಸ್ಟೆಲ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ವಾರ್ಡನ್ ಅಮಾನತು

ಬಯೋ-ಮೆಟ್ರಿಕ್ ಹಾಜರಾತಿಯ ಪ್ರಕಾರ ಹಾಸ್ಟೆಲ್ ನಲ್ಲಿ ಕೇವಲ 159 ವಿದ್ಯಾರ್ಥಿಗಳು ಮಾತ್ರ ಇರುವುದು ಕಂಡುಬಂದಿತ್ತು. ಆದರೆ, ಹಾಜರಾತಿ ನೋಂದಣಿಯಲ್ಲಿ 427 ವಿದ್ಯಾರ್ಥಿಗಳಿರುವುದು ಪತ್ತೆಯಾಗಿತ್ತು.

ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಒಂದೇ ದಿನದಲ್ಲಿ 8,000 ಅರ್ಜಿಗಳು: ಪೊಲೀಸ್ ಆಯುಕ್ತರ ಕರೆಗೆ ಉತ್ತಮ ಪ್ರತಿಕ್ರಿಯೆ
ರಾಜ್ಯ

ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಒಂದೇ ದಿನದಲ್ಲಿ 8,000 ಅರ್ಜಿಗಳು: ಪೊಲೀಸ್ ಆಯುಕ್ತರ ಕರೆಗೆ ಉತ್ತಮ ಪ್ರತಿಕ್ರಿಯೆ

ಲಾಕ್ಡೌನ್ ವೇಳೆ ಪೊಲೀಸ ಜೊತೆಗೆ ಕೈಜೋಡಿಸುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ್ದ ಕರೆಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಒಂದೇ ದಿನದಲ್ಲಿ ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಬರೋಬ್ಬರಿ 8,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. 

ವಸತಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ, ಕಳಪೆ ಗುಟಮಟ್ಟದ ಊಟ ನೀಡಿದ ವಾರ್ಡನ್ ಗೆ ತರಾಟೆ
ರಾಜ್ಯ

ವಸತಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ, ಕಳಪೆ ಗುಟಮಟ್ಟದ ಊಟ ನೀಡಿದ ವಾರ್ಡನ್ ಗೆ ತರಾಟೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ‌ ಉಮಲೂಟಿ ವಸತಿ ನಿಲಯಕ್ಕೆ‌ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ನಿನ್ನೆ ತಡ ರಾತ್ರಿ ಭೇಟಿ ನಿಡಿ, ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದಲ್ಲಿ ತಯಾರಾಗಿದ್ದ ಊಟ ರುಚಿ ಮಾಡಿ, ವಾರ್ಡನ್ ಗೆ ತರಾಟೆಗೆ ತೆಗೆದುಕೊಂಡರು.

ಉತ್ತರಪ್ರದೇಶ: ಋತುಸ್ರಾವ ಪರೀಕ್ಷಿಸಲು 70 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್!
ದೇಶ

ಉತ್ತರಪ್ರದೇಶ: ಋತುಸ್ರಾವ ಪರೀಕ್ಷಿಸಲು 70 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್!

ಋತುಸ್ರಾವದ ವೇಳೆ ಬಿದ್ದ ರಕ್ತದ ಕಲೆ ಯಾರದ್ದೆಂದು ಪತ್ತೆ ಹಚ್ಚಲು, ಮಹಿಳಾ ವಾರ್ಡನ್ ಒಬ್ಬರು 70 ವಿದ್ಯಾರ್ಥಿನಿಯರ ಬಟ್ಟೆಬಿಚ್ಚಿ ತಪಾಸಣೆ ನಡೆಸಿರುವ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಮುಜಾಫರ್ ನಗರದ ವಸತಿ ಶಾಲೆಯೊಂದರಲ್ಲಿ...

70 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣ: ವಾರ್ಡನ್ ವಿರುದ್ಧ ಎಫ್ಐಆರ್ ದಾಖಲು
ದೇಶ

70 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣ: ವಾರ್ಡನ್ ವಿರುದ್ಧ ಎಫ್ಐಆರ್ ದಾಖಲು

ಹಾಸ್ಟೆಲ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...

ವಾರ್ಡನ್‍ಗಳ ಪ್ರತಿಭಟನೆ
ಜಿಲ್ಲಾ ಸುದ್ದಿ

ವಾರ್ಡನ್‍ಗಳ ಪ್ರತಿಭಟನೆ

ನಿಲಯಾರ್ಥಿಗಳ ಭೋಜನ ದರ ಹೆಚ್ಚಳ, ಬಹುಸಂಖ್ಯಾತ ವಾರ್ಡನ್‍ಗಳಿಗೆ ಮುಂಬಡ್ತಿ ಹಾಗೂ ಇಲಾಖೆಯಲ್ಲಿರುವ ಅನ್ಯ ಇಲಾಖೆ ನೌಕರರನ್ನು ವಾಪಸ್ ಕಳಿಸಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿಲಯ ಪಾಲಕರ ಸಂಘ ಆಗ್ರಹಿಸಿದೆ...