ತಿಂಗಳ ಹಿಂದೆ ಭದ್ರತಾ ವಿಭಾಗದಿಂದ ಅನೆಕ್ಸ್-1ಗೆ ಕೆಲವು ಕೈದಿಗಳನ್ನು ಸ್ಥಳಾಂತರ ಮಾಡಲಾಗಿತ್ತು. ಈ ವೇಳೆ ಕೈದಿಗಳ ವಸ್ತುಗಳನ್ನು ಮಂಜುನಾಥ್ ತಪಾಸಣೆ ಮಾಡಿದ್ದರು.