ವಾರ್ಡ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: 369 ವಾರ್ಡ್‌ಗಳ ಅಂತಿಮ ಮೀಸಲಾತಿ ಪ್ರಕಟ
ರಾಜ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: 369 ವಾರ್ಡ್‌ಗಳ ಅಂತಿಮ ಮೀಸಲಾತಿ ಪ್ರಕಟ

ಅಂತಿಮ ಮೀಸಲಾತಿ ಪಟ್ಟಿಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ವಾರ್ಡ್‌ಗಳ ಮರು ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ; ಸಂಖ್ಯೆ 369ಕ್ಕೆ ಏರಿಕೆ
ರಾಜ್ಯ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ವಾರ್ಡ್‌ಗಳ ಮರು ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ; ಸಂಖ್ಯೆ 369ಕ್ಕೆ ಏರಿಕೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದ ನಂತರ ಸೆ.2ರಂದು ಜಿಬಿಎ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ವಿಂಗಡಣಾ ಆಯೋಗ ರಚನೆ ಮಾಡಲಾಗಿತ್ತು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಆರೋಗ್ಯದಲ್ಲಿ ಚೇತರಿಕೆ, ಐಸಿಯುನಿಂದ ವಾರ್ಡ್'ಗೆ ಶಿಫ್ಟ್
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಆರೋಗ್ಯದಲ್ಲಿ ಚೇತರಿಕೆ, ಐಸಿಯುನಿಂದ ವಾರ್ಡ್'ಗೆ ಶಿಫ್ಟ್

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇದೀಗ ಅವರನ್ನು ತೀವ್ರ ನಿಗಾ ಘಟಕ (ಐಸಿಯು)ದಿಂದ ವಿಶೇಷ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮಳೆ ಅನಾಹುತ ತಡೆಗಾಗಿ ಪ್ರತಿ ವಾರ್ಡ್'ಗೆ ಎಂಜಿನಿಯರ್
ರಾಜ್ಯ

ಬೆಂಗಳೂರು: ಮಳೆ ಅನಾಹುತ ತಡೆಗಾಗಿ ಪ್ರತಿ ವಾರ್ಡ್'ಗೆ ಎಂಜಿನಿಯರ್

ನಗರದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಗಾಗಿ ಪ್ರತಿ ವಾರ್ಡ್ ಒಬ್ಬ ಎಂಜಿನಿಯರ್'ಗೆ ಜವಾಬ್ದಾರಿ ವಹಿಸಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ವಲಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ನಗರದ 11 ವಾರ್ಡ್ ಗಳಲ್ಲಿ ವಾರ್ಡ್ ಸಮಿತಿ ಸಭೆಗಳೇ ನಡೆದಿಲ್ಲ!
ರಾಜ್ಯ

ನಗರದ 11 ವಾರ್ಡ್ ಗಳಲ್ಲಿ ವಾರ್ಡ್ ಸಮಿತಿ ಸಭೆಗಳೇ ನಡೆದಿಲ್ಲ!

ನಗರದ 11 ವಾರ್ಡ್‌ಗಳಲ್ಲಿ ಇದೂವರೆಗೆ ವಾರ್ಡ್ ಸಮಿತಿ ಸಭೆ ನಡೆದಿಲ್ಲ ಎಂದು ಜನಾಗ್ರಹ ನಡೆಸಿದ ಸಮೀಕ್ಷೆ ಕುರಿತು ಶನಿವಾರ ನಡೆದ ವರ್ಚುವಲ್ ವಾರ್ಡ್ ಸಮಿತಿ ಕಾರ್ಯಾಗಾರದಲ್ಲಿ ತಿಳಿಸಲಾಗಿದೆ.

ಕೋವಿಡ್-19: ನಗರದ 69 ವಾರ್ಡ್ ಗಳಲ್ಲಿ 10ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣ!
ರಾಜ್ಯ

ಕೋವಿಡ್-19: ನಗರದ 69 ವಾರ್ಡ್ ಗಳಲ್ಲಿ 10ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಅಬ್ಬರ ಇಳಿಕೆಯಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 198 ವಾರ್ಡ್‌ಗಳ ಪೈಕಿ 64 ವಾರ್ಡ್ ಗಳಲ್ಲಿ  10 ಮತ್ತು ಅದಕ್ಕಿಂತಲೂ ಕಡಿಮೆ ಪ್ರಕರಣಗಳಿರುವುದು ಕಂಡು ಬಂದಿದೆ.

ಬೆಂಗಳೂರು ವಾರ್ಡ್'ಗಳ ಸಂಖ್ಯೆ 243ಕ್ಕೆ ಏರಿಕೆ: ವಾರ್ಡ್ ಮರುವಿಂಗಡಣೆ ಸಮಿತಿಗೆ ಆಯುಕ್ತರ ನೇತೃತ್ವ
ರಾಜ್ಯ

ಬೆಂಗಳೂರು ವಾರ್ಡ್'ಗಳ ಸಂಖ್ಯೆ 243ಕ್ಕೆ ಏರಿಕೆ: ವಾರ್ಡ್ ಮರುವಿಂಗಡಣೆ ಸಮಿತಿಗೆ ಆಯುಕ್ತರ ನೇತೃತ್ವ

ಬಿಬಿಎಂಪಿ ವಾರ್ಡ್'ಗಳ ಸಂಖ್ಯೆಯನ್ನು ಈಗಿನ 198ರಿಂದ 243ಕ್ಕೆ ಹೆಚ್ಚಿಸುವ ಸಂಬಂಧ ವಾರ್ಡ್ ಮರುವಿಂಗಡಣೆಗೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. 

ವಾರ್ಡ್'ವಾರು ಅಂತಿಮ ಮೀಸಲಾತಿ ಪಟ್ಟಿ 14 ದಿನಗಳಲ್ಲಿ ಪ್ರಕಟ: ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ
ರಾಜ್ಯ

ವಾರ್ಡ್'ವಾರು ಅಂತಿಮ ಮೀಸಲಾತಿ ಪಟ್ಟಿ 14 ದಿನಗಳಲ್ಲಿ ಪ್ರಕಟ: ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ

ಬಿಬಿಎಂಪಿ ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಇನ್ನೆರಡು ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮಂಗಳವಾರ ಮಾಹಿತಿ ನೀಡಿದೆ.

ಬಿಬಿಎಂಪಿಗೆ ಹೊಸ ಪ್ರದೇಶ ಸೇರ್ಪಡೆ ಬೇಡ: ಹಾಲಿ ಇರುವ ವಾರ್ಡ್'ಗಳನ್ನೇ 225ಕ್ಕೆ ಹೆಚ್ಚಿಸಲು ಶಿಫಾರಸು
ರಾಜ್ಯ

ಬಿಬಿಎಂಪಿಗೆ ಹೊಸ ಪ್ರದೇಶ ಸೇರ್ಪಡೆ ಬೇಡ: ಹಾಲಿ ಇರುವ ವಾರ್ಡ್'ಗಳನ್ನೇ 225ಕ್ಕೆ ಹೆಚ್ಚಿಸಲು ಶಿಫಾರಸು

ಬಿಬಿಎಂಪಿ ಹೊಸದಾಗಿ ಯಾವುದೇ ಪ್ರದೇಶಗಳನ್ನು ಸೇರ್ಪಡೆ ಮಾಡಬಾರದು. ಹಾಲಿ ಇರುವ 198 ವಾರ್ಡ್'ಗಳನ್ನೇ 225 ವಾರ್ಡ್'ಗಳಿಗೆ ವಿಸ್ತರಣೆ ಮಾಡಬೇಕು. ಜೊತೆಗೆ 15 ವಲಯಗಳನ್ನಾಗಿ ವಿಭಜಿಸುವ ಬದಲು 10-12 ವಲಯಗಳಿಗೆ ಸೀಮಿತಗೊಳಿಸಿ...