ಮಣಿಪಾಲ್ ಆಸ್ಪತ್ರೆ ಇಂದು ದೇವೇಗೌಡರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಾಜಿ ಪ್ರಧಾನಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.