ಬಿಬಿಎಂಪಿ ವಾರ್ಡ್ಗಳ ಮರು ವಿಂಗಡಣೆ ಮಾಡುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, 12 ವಾರಗಳ ಕಾಲಾವಕಾಶ ನೀಡಿದೆ.