ರಾಜ್ಯಬಿಬಿಎಂಪಿ ಡಿಲಿಮಿಟೇಶನ್: ಹರಿದು ಬರುತ್ತಿವೆ ಸಾವಿರಾರು ಆಕ್ಷೇಪಣೆಗಳು!
ಡಿಲಿಮಿಟೇಶನ್ ಸಿದ್ಧಪಡಿಸಿದ್ದು ಬಿಬಿಎಂಪಿ ಅಧಿಕಾರಿಗಳಲ್ಲ, ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ಕೇಶವ ಕೃಪಾ’ದಲ್ಲಿ ಸಿದ್ದಪಡಿಸಿದ್ದಾರೆ, ಅವರು ತಮ್ಮ ಅಗತ್ಯಗಳಿಗೆ ತಕ್ಕಂತೆ ಕಾಂಗ್ರೆಸ್ ಆಳ್ವಿಕೆ ನಡೆಸಿದ ಹಲವು ವಿಧಾನಸಭೆಗಳನ್ನು ಬದಲಾಯಿಸಿದ್ದಾರೆ